ಶಾಸನ (ಹಯ್ದರಾಬಾದ ಕರ‍್ನಾಟಕ ಸಾಲು: ಸಂಪುಟ 5)


Author: ಬಸವರಾಜ ಕೋಡಗುಂಟಿ

Category: ಸಂಶೋಧನೆ

Publisher: ಬಂಡಾರ ಪ್ರಕಾಶನ

Year of Publication: 2019


Price: ₹110 ₹88

Qty:

Description

ಹಯ್ದರಾಬಾದ ಕರ‍್ನಾಟಕ ಇತಿಹಾಸದ ಉದ್ದಕ್ಕೂ ವಿಚಿತ್ರ ಶ್ರೀಮಂತಿಕೆಯನ್ನು ಹಲವು ನಿರಿಗೆಗಳಲ್ಲಿ ಹೊಂದು ಸಂಕೀರ‍್ಣ ಮತ್ತು ಸಂಪತ್ಬರಿದ ಬದುಕನ್ನು ಹೊಂದಿದ್ದೂ ಇಂದು ಹಿಂದುಳಿದ ಪ್ರದೇಶವಾಗಿದೆ. ಈ ಪ್ರದೇಶವನ್ನು ಅರ‍್ತ ಮಾಡಿಕೊಳ್ಳುವುದಕ್ಕೆ ಆಳವಾದ ಮತ್ತು ವಿಬಿನ್ನ ವಲಯಗಳ, ಆಯಾಮಗಳ ಅದ್ಯಯನಗಳು ಅವಶ್ಯ. ಇದಕ್ಕೆ ಪೂರಕವಾಗಿ ಹಯ್ದರಾಬಾದ ಕರ‍್ನಾಟಕದ ಮಾಹಿತಿ, ಚರ‍್ಚೆ, ತಿಳುವಳಿಕೆ ಇವೆಲ್ಲ ಕನ್ನಡ ಮತ್ತು ಕರ‍್ನಾಟಕದ ವಿದ್ವತ್ತಿನಲ್ಲಿ ಕಡಿಮೆ. ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಬಸವರಾಜ ಕೋಡಗುಂಟಿ ಅವರು ಹಯ್ದರಾಬಾದ ಕರ‍್ನಾಟಕ ಸರಣಿಯನ್ನು ತರುತ್ತಿದ್ದಾರೆ.

ಹಯ್ದರಾಬಾದ ಕರ‍್ನಾಟಕ ಬಾಗದ ಆಯ್ದ ಶಾಸನಗಳನ್ನು ಅದರ ಇತಿಹಾಸ, ರಾಜಕೀಯ, ಸಾಮಾಜಿಕತೆ, ಸಾಹಿತ್ಯಿಕ ಮತ್ತು ಕಲಾತ್ಮಕ ಮೊದಲಾದ ಅಂಶಗಳನ್ನು ಇಟ್ಟುಕೊಂಡು ಬರೆಸಿದ ಲೇಕನಗಳ ಸಂಕಲನ ಇದಾಗಿದೆ. ಇದು ಹಯ್ದರಾಬಾದ ಕರ‍್ನಾಟಕದ ಇತಿಹಾಸದ ಹಲವು ಮಜಲುಗಳನ್ನು, ಆಯಾಮಗಳನ್ನು ಬಹು ಸ್ತೂಲವಾಗಿ ಪರಿಚಯಿಸುತ್ತದೆ.