ಊರು (ಹಯ್ದರಾಬಾದ ಕರ‍್ನಾಟಕ ಸಾಲು: ಸಂಪುಟ 1)


Author: ಬಸವರಾಜ ಕೋಡಗುಂಟಿ

Category: ಸಂಶೋಧನೆ

Publisher: ಬಂಡಾರ ಪ್ರಕಾಶನ

Year of Publication: 2016


Price: ₹100 ₹80

Qty:

Description

ಹಯ್ದರಾಬಾದ ಕರ‍್ನಾಟಕ ಇತಿಹಾಸದ ಉದ್ದಕ್ಕೂ ವಿಚಿತ್ರ ಶ್ರೀಮಂತಿಕೆಯನ್ನು ಹಲವು ನಿರಿಗೆಗಳಲ್ಲಿ ಹೊಂದು ಸಂಕೀರ‍್ಣ ಮತ್ತು ಸಂಪತ್ಬರಿದ ಬದುಕನ್ನು ಹೊಂದಿದ್ದೂ ಇಂದು ಹಿಂದುಳಿದ ಪ್ರದೇಶವಾಗಿದೆ. ಈ ಪ್ರದೇಶವನ್ನು ಅರ‍್ತ ಮಾಡಿಕೊಳ್ಳುವುದಕ್ಕೆ ಆಳವಾದ ಮತ್ತು ವಿಬಿನ್ನ ವಲಯಗಳ, ಆಯಾಮಗಳ ಅದ್ಯಯನಗಳು ಅವಶ್ಯ. ಇದಕ್ಕೆ ಪೂರಕವಾಗಿ ಹಯ್ದರಾಬಾದ ಕರ‍್ನಾಟಕದ ಮಾಹಿತಿ, ಚರ‍್ಚೆ, ತಿಳುವಳಿಕೆ ಇವೆಲ್ಲ ಕನ್ನಡ ಮತ್ತು ಕರ‍್ನಾಟಕದ ವಿದ್ವತ್ತಿನಲ್ಲಿ ಕಡಿಮೆ. ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ಬಸವರಾಜ ಕೋಡಗುಂಟಿ ಅವರು ಹಯ್ದರಾಬಾದ ಕರ‍್ನಾಟಕ ಸರಣಿಯನ್ನು ತರುತ್ತಿದ್ದಾರೆ.



ಈ ಸಂಪುಟ ಊರಿನ ಪ್ರಾಕ್ರುತಿಕ, ಸಾಮಾಜಿಕ ರಚನೆ, ಇತಿಹಾಸ, ಮತಪಂತಗಳು, ಆರ‍್ತಿಕತೆ ಈ ಮೊದಲಾದವನ್ನು ಗಮನದಲ್ಲಿ ಇರಿಸಿಕೊಂಡು ಹಾಕೊದ ರಚನೆ ಆದರಿಸಿ, ಕ್ಶೇತ್ರಕಾರ‍್ಯ ಮಾಡಿ ಬರೆದ ಲೇಕನಗಳನ್ನು ಒಳಗೊಂಡಿದೆ. ಹಯ್ದರಾಬಾದ ಕರ‍್ನಾಟಕವನ್ನು ಪ್ರತಿನಿದಿಸುವ ಹಾಗೆ ಈ ಊರುಗಳಿವೆ. ಈ ಪ್ರದೇಶದ ಊರು, ಜನರ ಬದುಕನ್ನು ಅರ‍್ತ ಮಾಡಿಕೊಳ್ಳುವುದಕ್ಕೆ ಈ ಸಂಪುಟ ಸಹಾಯಕ.